Index   ವಚನ - 124    Search  
 
ವ್ರತಾಚಾರವ ಹಿಡಿದು ಬಿಟ್ಟಲ್ಲಿ, ಗುರುವಾದಡೂ ಪರಿಹರಿಸಬಾರದು. ಲಿಂಗವಾದಡೂ ಪರಿಹರಿಸಬಾರದು, ಜಂಗಮವಾದಡೂ ಪರಿಹರಿಸಬಾರದು. ರತ್ನದ ಗುಂಡೆಂದಡೆ, ಶಿರದ ಮೇಲೆ ಹಾಕಿದಡೆ ಒಡೆಯದೆ? ನೀನೊಡೆಯನಾದಡೂ ಆ ಲೆಂಕನಾದಡೂ ಈ ಗುಣವಡಗಿಯಲ್ಲದೆ, ಮೃಡಶರಣರ ಸಂಗಕ್ಕೊಳಗಲ್ಲ. ಅಂಗದ ಮಲಿನವ, ಕೈ ಹಿಂಗಿ ಒರಸಿದಡೆ ಭಂಗವುಂಟೆ? ಈಶಾನ್ಯ