Index   ವಚನ - 129    Search  
 
ಸ್ವಯಂಪಾಕದಲ್ಲಿ ಆದ ದ್ರವ್ಯವ, ಪರರು ಕಂಡಹರೆಂದು ಮರೆಮಾಡಿಕೊಂಡಿಪ್ಪ ಪರಿಯಿನ್ನೆಂತೊ? ಮಹಾಘನವನಾಧರಿಸಿ ನುಡಿವುತ್ತಿಪ್ಪ ನಾಲಗೆ, ಛಂಡತಾಂಬೂಲ ಮೊದಲಾದ ಭಾವವನೆಲ್ಲರೂ ಕಾಣುತ್ತ, ವ್ರತದ ಠಾವೆಲ್ಲಿ ಸಿಕ್ಕಿತ್ತು? ಮೊಲೆಯ ಮುಚ್ಚಿ, ಸೀರೆಯ ತೆಗೆದಂತಾಯಿತ್ತು. ಇಂತಿವನರಿದು, ಇದಿರಿಚ್ಛೆಯ ಮರೆದು, ತನ್ನ ಸ್ವಯಿಚ್ಛೆಯ