Index   ವಚನ - 131    Search  
 
ಕಾಯಕವೆಂದು ಕಾಯವ ಬಳಲಿಸದೆ, ತನು ಕರಗದೆ, ಮನ ನೋಯದೆ, ಕಾಡಿ ಬೇಡಿ ಮಾಡುವುದು ದಾಸೋಹವೆ? ಆವ ಕಾಯಕವು ಪ್ರಾಣವೆ ಕಡೆಯಾಗಿ, ದ್ರವ್ಯ ಮೊದಲಾಗಿ, ಚಿತ್ತ ಶುದ್ಧದಲ್ಲಿ ಗುರುಚರಕ್ಕೆ ಮುಯ್ಯಾಂತು ಬಂದುದಕ್ಕೆ ಸರಿಗಂಡು, ಲಿಂಗದೇಹಿಗಳಿಗೆಲ್ಲಾ ಒಂದೇ ಪ್ರಮಾಣದಲ್ಲಿ ಸಂದುದು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗಕ್ಕೆ ತೃಪ್