ಸಹಜವ ನುಡಿದಡೆ ಸೇರುವರಿಲ್ಲ ಕಾಣಿರಣ್ಣಾ.
ಅಸಹಜಕ್ಕಲ್ಲದೆ ಲೋಕ ಭಜಿಸದು.
ಕೆರೆಯ ಕಟ್ಟಿಸುವನ ಕಂಡು ಒಡ್ಡರಾಮಯ್ಯನೆಂದಡೆ
ಮುಳಿಸಿನಿಂದ ಲಿಂಗತನುವ ನೋಯಿಸುವರೆ?
ನಮ್ಮ ಗುಹೇಶ್ವರಲಿಂಗವು ಜಗದೊಳಗೆ
ಪರಿಪೂರ್ಣವಾದ ಕಾರಣ,
ಶರಣರ ನೋವು ಮರಳಿ, ಪಾತಕರ ತಾಗಿದಡೆ,
ಅಲ್ಲಯ್ಯ ನೋಡಿ ನಗುತಿರ್ದನು.
Hindi Translationसहज बोले तो मिलनेवाले नहीं देखिये।
असहज के बिना लोक भजन नहीं करता ।
तालाब बनानेवाले को देख खनकरामय्या कहे तो
क्रोध से लिंग तनु का दर्द पहुँचा सकते ?
हमारे गुहेश्वर लिंग जगमेंपरिपूर्णहोने के कारण
शराणों का दर्द फिर, पातकियों को लगे तो,
अल्लय्या देख हँस रहा है।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura