Index   ವಚನ - 23    Search  
 
ಉಪ್ಪರಗುಡಿ ತೋರಣ ಕಟ್ಟಿತ್ತು ಕಲ್ಯಾಣದಲ್ಲಿ. ಅಷ್ಟದ್ವಾರದಂಗಡಿ ರಾಜವೀಧಿಯೊಳೆಲ್ಲಾ ವ್ಯಾಸನ ಬಾಹುಗಳುಪ್ಪರಿಸಿದವು. ಎಂಟುಬಾಗಿಲಲ್ಲಿ ನಡೆಮಡಿಗಳ ಹಾಸಿ, ಸಂಕಲ್ಪ ಸಂತೋಷವ ಮಾಡಿದನು ವೃಷಭೇಶ್ವರನು, ಬಸವಪ್ರಿಯ ಕೂಡಲಚೆನ್ನಸಂಗಯ್ಯ ಬಂದಾನೆಂದು,