Index   ವಚನ - 9    Search  
 
ಈರೇಳುಲೋಕ, ಹದಿನಾಲ್ಕು ಭುವನವಳಯದಲ್ಲಿ ಜಂಭೂದ್ವೀಪ ನವಖಂಡ ಪೃಥ್ವಿ ಹಿಮಸೇತು ಮಧ್ಯದೊಳಗಾದ ಖಂಡಮಂಡಲ ಯುಗಜುಗಂಗಳು, ಪಂಚಭೌತಿಕ ಪಂಚವಿಂಶತಿತತ್ವ ಸಕಲವಾಸಂಗಳೆಲ್ಲವು ತನ್ನ ಸಾಕಾರದಲ್ಲಿ ತೋರುವುದು. ಉತ್ತಮ ಕನಿಷ್ಠ ಮಧ್ಯಮವೆಂಬ ಸುಕ್ಷೇತ್ರವಾಸ, ತನ್ನಂಗದಲ್ಲಿ ಸುಳಿದಾಡುವ ಮಂಗಳಮಯದಿರವ, ಸಕಲೇಂದ್ರಿಯವ ಬಂಧಿಸದೆ ಕೂಡ