Index   ವಚನ - 13    Search  
 
ಒಂದಾಡಿನ ಕಣ್ಣಿನಲ್ಲಿ ಬಂದವು ಮೂರು ಸಿಂಹ. ಆ ಸಿಂಹದ ಬಾಯ ಸೀಳಿ ಹುಟ್ಟಿದವೈದು ಮದಗಜ. ಗಜದೊಡಲೊಡೆದು ಬರಿ ಕೈಯಲ್ಲಿ ನರಿ ಹುಟ್ಟಿತ್ತು. ನರಿಯ ಉದರದಲ್ಲಿ ಮೊಲ ಹುಟ್ಟಿ, ಆ ಮೊಲ ಮೂವರ ಮೊಲೆಯ ತಿಂದಿತ್ತು. ಮೊಲೆ ಹಲುದಾಗಿ ಮೊಲೆ ಮೊದಲುಗೆಟ್ಟಿತ್ತು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು, ಜಗದೊಡಲು ತಾನಾದ ಕ