Index   ವಚನ - 28    Search  
 
ಕಾಯದ ಮೇಲಿಹ ಲಿಂಗ ಕೈಬಿಡುವನ್ನಕ್ಕ ಕೈಗೆ ಭಿನ್ನ. ವಸ್ತ್ರವ ಬಿಟ್ಟು ನೋಡಿ ಕಾಬನ್ನಕ್ಕ ಕಂಗಳಿಗೆ ಭಿನ್ನ. ಕಂಗಳು ಕಂಡು ಮನದಲ್ಲಿ ಬೇಧಿಸುವನ್ನಕ್ಕ ರೂಪಿಂಗೆ ಭಿನ್ನ. ಉಭಯಗುಣವಳಿದು, ಎರಡರ ಅಭಿಸಂದಿಯ ಕಾಣಿಕೆ ಹಿಂಗಿ, ನಿಜವ ಕಾಣಿಸಿಕೊಂಬುದು. ತಾನಾಗಿ ಕಂಡಲ್ಲಿಯೆ ಇದಿರಿಡುವುದು, ನಾಮನಷ್ಟ. ಸಗರದ ಬೊಮ್ಮನೊಡೆಯ ತನುಮ