Index   ವಚನ - 33    Search  
 
ಕೆಂಡಮಂಡಲ ರಣಭೂಮಿಯಲ್ಲಿ ಅಖಂಡಿತಮಯರು ಕಡಿದಾಡಿ, ಹಿಡಿಖಂಡದ ಕರುಳ ಖಂಡಿಸಿ, ಶಿರ ತಂಡತಂಡದಲ್ಲಿ ದಿಂಡುರುಳಿತ್ತು. ಅಖಂಡಿತನ ಮನ ಖಂಡೆಹದ ಬೆಂಬಳಿಯ ಗಾಯದಲ್ಲಿ ಸುಖಿತನು. ರಣಭೂಮಿಯಲ್ಲಿ ಅಖಂಡಿತ ಗೆದ್ದ. ಸಗರದ ಬೊಮ್ಮನೊಡೆಯ ತನುಮನ ಕೂಡಿ ಸಂಗದ ಸಂಗಸುಖಿಯಾದ.