Index   ವಚನ - 44    Search  
 
ತನು ನಷ್ಟವಾದಲ್ಲಿ, ಉಸುರಿಗೆ ಒಡಲಿಲ್ಲ. ಮನ ನಷ್ಟವಾದಲ್ಲಿ, ಅರಿವಿಂಗೆ ತೆರಪಿಲ್ಲ. ಅರಿವು ನಷ್ಟವಾದಲ್ಲಿ, ಉಭಯವ ಭೇದಿಸುವದಕ್ಕೆ ಅಪ್ರಮಾಣು. ರೂಪು ರುಚಿ ದೃಷ್ಟವಾಗಬೇಕು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ?