Index   ವಚನ - 48    Search  
 
ತನು ಹೇಳಿಗೆ, ಮನ ಸರ್ಪನಾಗಿ, ತನ್ನಯ ವಿಲಾಸಿತದಿಂದ ಹೆಡೆಯೆತ್ತಿ ಆಡುತ್ತಿರಲಾಗಿ, ನಾನಾರೂಪು ತೋ[ರುವ] ಆಕಾಶದ ಮಧ್ಯದಲ್ಲಿ, ಉಭಯ ನಷ್ಟವಾದ ಚಿದ್ಘನರೂಪಿನ ಹದ್ದು ಬಂದು, ಹೊಯ್ಯಿತ್ತು ಸರ್ಪನ. ಆ ಸರ್ಪ ಹದ್ದಿನ ಕೊರಳ ಸುತ್ತಿ, ಬಾಯ ಬಿಟ್ಟು ಕಚ್ಚದಂತೆ ಹೆಡೆಯೊಳು ಮುಚ್ಚಿ, ಹದ್ದೆದ್ದಾಡದಂತಿರಲು, ಆ ಬುದ್ಧಿಯ ನೆನೆದು