Index   ವಚನ - 59    Search  
 
ಬಚ್ಚಣೆಯ ಬೊಂಬೆ ನೀರಾಗಲಾಗಿ, ನಿಶ್ಚಯಿಸಿಕೊಳ್ಳಬಲ್ಲದೆ? ಉಚ್ಚೆಯ ಬಚ್ಚಲ, ಕೊಚ್ಚೆಯ ಠಾವು, ಪೂಜಿಸುವ ನಿಶ್ಚಯರಿಗೆ, ಮರೆಮಾಡುವ ಮೆಚ್ಚುನುಂಗಿಗೇಕೆ ನಿಶ್ಚಯದ ಅರಿವು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ?