Index   ವಚನ - 30    Search  
 
ಅಪ್ಪು ಉತ್ಪತ್ಯವಾಗಿ ಜಗವ ಕದಡುವಾಗ, ಇರುಹಿನ ಮೊಟ್ಟೆ ಹೆಪ್ಪಳಿದುದಿಲ್ಲ. ಇರುಹಿನ ಗೂಡಿನ ಗುಹೆಗೆ ಅಪ್ಪು ಮುಟ್ಟಿದುದಿಲ್ಲ. ಇದೇನು ಚೋದ್ಯ? ಬಂಕೇಶ್ವರಲಿಂಗದಲ್ಲಿ ಆರಡಿಗೊಂದು ಬನ್ನಿ.