ವಚನ - 161     
 
ಒಳಗೆ ತೊಳೆಯಲರಿಯದೆ ಹೊರಗ ತೊಳೆದು ಕುಡಿವುತ್ತಿರ್ದರೆಲ್ಲರು, ಪಾದೋದಕ ಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲರಿಯದೆ, ಬಂದ ಬಟ್ಟೆಯಲ್ಲಿ ಮುಳುಗುತ್ತೈದಾರೆ ಗುಹೇಶ್ವರಾ.