Index   ವಚನ - 84    Search  
 
ಓಂ ಏಕವ ನ ದ್ವಿತೀಯಾಃ ಸ್ವಯಂಭುವೇ ಚಕಿತಮಭಿದತ್ತೇ ಶ್ರುತಿರಪಿ ಅತ್ಯತಿಷ್ಠದ್ದ ಶಾಂಗುಲವೆಂಬ ಬಿರುದು ನಿಮಗೆ ಸಂದಿತ್ತು ಗುರುವೆ. ನ ಗುರೋರಧಿಕಂ ನ ಗುರೋರಧಿಕಂ ವಿದಿತಂ ವಿದಿತಂ ಎಂಬ ಬ್ರಹ್ಮಬ್ರಹ್ಮ ಶಬ್ದಕ್ಕೆ ಪರಬ್ರಹ್ಮ ಗುರುವೆ ಗುರು. ಬಸವಪ್ರಿಯ ಕೂಡಲಸಂಗಮದೇವಾ ಮಾಂ ತ್ರಾಹಿ ಕರುಣಾಕರನೆ.