Index   ವಚನ - 90    Search  
 
ಕಟ್ಟಬೇಕು ಮನವ, ಮೆಟ್ಟಬೇಕು ಮದವ, ಸುಟ್ಟುರುಹಬೇಕು ಸಪ್ತವ್ಯಸನಂಗಳ. ಆ ತೊಟ್ಟಿಲ ಮುರಿದು, ಕಣ್ಣಿಯ ಹರಿದು, ಆ ಬಟ್ಟಬಯಲಲ್ಲಿ ನಿಂದಿರೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ.