Index   ವಚನ - 91    Search  
 
ಕತ್ತಲೆ ಬೆಳಗೆನಬೇಡ, ಸತ್ಯ ತಾನೆನಬೇಡ, ಚಿತ್ತವ ಸುಯಿಧಾನವ ಮಾಡಿ, ಮೊತ್ತಾದ ಹೆಣ್ಣು ಹೊನ್ನು ಮಣ್ಣು ಗೆದ್ದರೆ ನಿರ್ಮುಕ್ತ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.