Index   ವಚನ - 184    Search  
 
ಮುಟ್ಟಿಯೂ ಮುಟ್ಟಬಾರದ ಠಾವಿನಲ್ಲಿ, ಹುಟ್ಟಿಯೂ ಹುಟ್ಟದೊಂದು ಶಿಶುವಾಯಿತ್ತು. ಅವ ದಿಟ್ಟನಲ್ಲ, ಧೀರ ವೀರ, ಕೊಟ್ಟದವನಲ್ಲ, ಕೊಟ್ಟುದ ಬೇಡ, ಅವನ ಮುಟ್ಟಿ ಒಡನೆರೆದವರು ನಿತ್ಯನಿತ್ಯಲಿಂಗೈಕ್ಯರು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.