Index   ವಚನ - 233    Search  
 
ಹಾಲಸಾಗರದೊಳು ತೇಲಾಡುತ್ತಿದ್ದು, ಚಿಲುಮೆಯ ನೀರಿಗೆ ಹರಿದಾಡಬೇಡ. ಮೇಲುಗಿರಿ ಶಿಖರದ ಪಶ್ಚಿಮದಿ ತೇಲಾಡುತಿರೆ, ಬಸವಪ್ರಿಯ ಕೂಡಲಚೆನ್ನಬಸವಣ್ಣ.