Index   ವಚನ - 28    Search  
 
ಎತ್ತೆತ್ತ ನೋಡಿದಡತ್ತತ್ತ ನಿಮ್ಮನೆ ಕಾಬೆ. ಎದ್ದು ನೋಡಿ ನಿಮ್ಮನೆ ಕಾಬೆ, ನಿದ್ರೆಗೆಯ್ದು ನಿಮ್ಮನೆ ಕಾಬೆ. ಅಹೋರಾತ್ರಿಯಲ್ಲಿ ನಿಮ್ಮ ಧ್ಯಾನದಲ್ಲಿರಿಸು, ಮಹಾಲಿಂಗ ಕಲ್ಲೇಶ್ವರಾ.