Index   ವಚನ - 99    Search  
 
ಶ್ರೀರುದ್ರಾಕ್ಷಿಯ ಹಸ್ತ ತೋಳು ಉರ ಕಂಠ ಮೊದಲಾದ ಸ್ಥಾನಂಗಳಲ್ಲಿ ಧರಿಸಿ, ಶಿವಾರ್ಚನೆಯ ಮಾಡುವುದು ಸದಾಚಾರ, ಅದೇ ಸದ್ಯೋನ್ಮುಕ್ತಿ. ಅದು ಕಾರಣ, ಆ ಮಹಾರುದ್ರಾಕ್ಷಿಯ ಧರಿಸಿ, ಎನ್ನ ಭವಂ ನಾಸ್ತಿಯಾಯಿತ್ತು. ಮಹಾಲಿಂಗ ಕಲ್ಲೇಶ್ವರಾ, ರುದ್ರಾಕ್ಷಿಯಿಂದೆ ಕೃತಾರ್ಥನಾದೆನು.