Index   ವಚನ - 3    Search  
 
ಕರಣ ನಾಲ್ಕು, ಮದವೆಂಟು, ವ್ಯಸನವೇಳು, ಅರಿಷಡ್ವರ್ಗಂಗಳಲ್ಲಿ, ಇಂತೀ ಉರವಣೆಗೊಳಗಾಗುತ್ತ, ಆಣವ ಮಾಯಾ ಕಾರ್ಮಿಕವೆಂಬ ಮೂರು ಸುರೆಯಲ್ಲಿ ಮದುಡುತ್ತ, ನಾ ತಂದೆ ಸುಧೆ, ನಿಮಗೆಲ್ಲ ಎಂದೆ. ಅದು ಧರ್ಮೇಶ್ವರಲಿಂಗದ ಅರ್ಪಣೆ.