Index   ವಚನ - 6    Search  
 
ನೆಲ್ಲು ನೆಲದಲ್ಲಿಯೆ ಅಳಿದು, ಹುಲ್ಲಿನ ಒಡಲಲ್ಲಿಯೆ ಜನಿಸಿ, ಆ ಹುಲ್ಲ ತನ್ನೊಳಗಿರಿಸಿದ ಭೇದವ ನೋಡಾ. ತನ್ನೊಡಲಳಿದಲ್ಲಿ ನೆಲ್ಲೂ ಅಲ್ಲ, ಹುಲ್ಲೂ ಅಲ್ಲ! ಆ ಹೊಡೆಯಲ್ಲಿ ಅಡಗಿತ್ತೆಂದರಿಯೆ, ಕುಂಭೇಶ್ವರಲಿಂಗದಲ್ಲಿ ಜಗನ್ನಾಥನನರಿಯಲಾಗಿ,