ವಚನ - 29     
 
ಅಚ್ಚಪ್ರಸಾದ ನಿಚ್ಚಪ್ರಸಾದ ಸ್ವಚ್ಛಪ್ರಸಾದವನರಿಯದ ಮೂಢರಿಗೆ ಷಡ್ವಿಧ ಲಿಂಗಾಂಗ ಪ್ರಸಾದ ಪಾದೋದಕವ ಹೇಳುವನೊಬ್ಬ ಪಾದೋದಕದ್ರೋಹಿ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.