ವಚನ - 85     
 
ಅಯ್ಯಾ, ನಿಮ್ಮ ವಿಕಳದಲ್ಲಿ ನೆನೆವುತ್ತ ಗಾಳಿಯ ಸರವ ನೀವೆಂದು ಬಗೆದೆ ಕಂಡಯ್ಯಾ. ಕಪಿಲಸಿದ್ಧಮಲ್ಲಿನಾಥಯ್ಯಾ, ನಿಮ್ಮ ವಿಕಳದಲ್ಲಿ ಮಹಾಭ್ರಾಂತಿಯಾಗಿದ್ದೆನಯ್ಯಾ.