ವಚನ - 125     
 
ಅರ್ಚಿಸಲು ಬೇಡವದ, ಪೂಜಿಸಲು ಬೇಡವದ ನಿತ್ಯ ಜಪತಪವು ನಿನಗೆ ಬೇಡ. ಸಚ್ಚಿದಾನಂದ ಗುರು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಬಸವಾಕ್ಷರತ್ರಯವ ನೆನೆ ನಿನಗೆ ನಿತ್ಯಪದವು.