Index   ವಚನ - 178    Search  
 
ಆನೀ ಲೋಕದ ಹರಕೆಯ ಹರಸೆನಯ್ಯಾ. ಆನೀ ಲೋಕದ ಕೊಡ ಬೇಡೆನಯ್ಯಾ. ಆನು ಘನ ಹರಸುವೆ. ಎನಗೆ ನಿಮ್ಮನೆ ಬೇಡಿಹ ಘನವ ಹರಸುವೆ. ಎನಗಿಂತಪ್ಪ ಕೊಡಕೊಡುವುದು ಇಲ್ಲದಿದ್ದೊಡೊಲ್ಲೆ, ಕಪಿಲಸಿದ್ಧಮಲ್ಲಿನಾಥಯ್ಯಾ.