ವಚನ - 258     
 
ಇಹಪರದ ಪರಿಯನು ಅಯ್ಯಾ ನೀನೇ ಬಲ್ಲೆ. ನಿನ್ನ ಶರಣನು ಬಲ್ಲ ಪ್ರಭುರಾಯನು. ಆತನನುಮತದಿಂ ಮಾಯೆಯ ಗೆಲುವ ಪರಿಯ ನೀನೆನಗೆ ಕಲಿಸುವುದು ಕಪಿಲಸಿದ್ಧಮಲ್ಲಿಕಾರ್ಜುನಾ.