ವಚನ - 301     
 
ಎಪ್ಪತ್ತೊಂದು ಅರಣ್ಯದಲಿಪ್ಪತ್ತೊಂದು ಋಷಿಯರು ತಪ್ಪದೆ ಅಜಪೆಯ ಜಪಿಸುತ್ತ, `ಹವಿಷಾ ಹವಿಷಾ'ಯೆಂಬ ಆನಂದದ ಹಂಸನ ಜಪದಲ್ಲಿ, ತೋರಿಪ್ಪ ಬ್ರಹ್ಮಾಂಡವ ಮೀರಿಪ್ಪ ಜಪದಲ್ಲಿ, ಆರೂಢವಾದಳವ್ವೆ. ಕಪಿಲಸಿದ್ಧಮಲ್ಲಿನಾಥನ ಕೂಡಿ ಕೂಡಿ ಲೀಯವಾದಳು.