ವಚನ - 313     
 
ಎಲ್ಲರ ನೆನಹಿನ ಆಯುಷ್ಯದ ಪುಂಜವೆ, ಅವಧಾರು ಅವಧಾರು; ಅಯ್ಯಾ ಎನ್ನ ನೆನಹಿನ ಮಂಗಳನೆ, ಅವಧಾರು ಅವಧಾರು, ಕಪಿಲಸಿದ್ಧಮಲ್ಲಿಕಾರ್ಜುನಾ.