Up
Down
ಶಿವಶರಣರ ವಚನ ಸಂಪುಟ
  
ಸಿದ್ಧರಾಮೇಶ್ವರ
  
Select...
Transliteration
Tamil Mss Transcription
Music
Video
English Translation
Russian Translation
German Translation
Hindi Translation
Telugu Translation
Tamil Translation
Marathi Translation
Malayalam Translation
Urdu Translation
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 338 
Search
 
ಏಕೆನ್ನ ಸಿರಿಗಳು ಕೆರೆಗಳು ಮರಗಳು ಫಲಗಳು ಬೀಯದ ಮುನ್ನ ಒಯ್ಯನೆ ಮಾಡಿ ಭೋ, ಹಾಲುಳ್ಳಲ್ಲಿ ಹಬ್ಬವನು. ಎನ್ನ ಭಕ್ತಿ-ಮುಕ್ತಿ ಸವೆಯದ ಮುನ್ನ ಲಿಂಗವೆ ಜಂಗಮವೆಂದು ಮಾಡಿ ಭೋ. ಸ್ವಾತಂತ್ರಯ್ಯ ತನ್ನನೀವ ಕಪಿಲಸಿದ್ಧಮಲ್ಲಿಕಾರ್ಜುನಾ.
Transliteration
Ēkenna sirigaḷu keregaḷu maragaḷu phalagaḷu bīyada munna oyyane māḍi bhō, hāluḷḷalli habbavanu. Enna bhakti-mukti saveyada munna liṅgave jaṅgamavendu māḍi bhō. Svātantrayya tannanīva kapilasid'dhamallikārjunā.
ಪ್ರತಿಕ್ರಿಯೆಗಳು / Comments
Name
*
:
Phone
*
:
e-Mail:
Place/State/Country
Comment
*
:
ವಚನಕಾರ ಮಾಹಿತಿ
×
ಸಿದ್ಧರಾಮೇಶ್ವರ
ಅಂಕಿತನಾಮ:
ಕಪಿಲಸಿದ್ದಮಲ್ಲಿಕಾರ್ಜುನ
ವಚನಗಳು:
1961
ಕಾಲ:
12ನೆಯ ಶತಮಾನ
ಕಾಯಕ:
ಕೆರೆಕಟ್ಟೆ ಕಟ್ಟಿಸುವುದು-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಸೊನ್ನಲಿಗೆ(ಸೊಲ್ಲಾಪುರ) ಮಹಾರಾಷ್ಟ್ರ ರಾಜ್ಯ
ಕಾರ್ಯಕ್ಷೇತ್ರ:
ಸೊನ್ನಲಿಗೆ-ಕಲ್ಯಾಣ, ಬೀದರ ಜಿಲ್ಲೆ
ತಂದೆ:
ಮುದ್ದುಗೌಡ
ತಾಯಿ:
ಸುಗ್ಗವ್ವೆ
ಐಕ್ಯ ಸ್ಥಳ:
ಸೊಲ್ಲಾಪುರ. ಮಹಾರಾಷ್ಟ್ರ ರಾಜ್ಯ
ಪೂರ್ವಾಶ್ರಮ:
ಕುಡುಒಕ್ಕಲಿಗ(ನೊಳಂಬ)
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: