ವಚನ - 358     
 
ಒಂದ ತೋರಿದಡದರ ಹಿಂದು ಮುಂದರಿದನೈ ಸಂದುಗೆಟ್ಟಾನಂದ ಸಕಲನಿಷ್ಕಲದಲ್ಲಿ. ಮುಂದಿಪ್ಪ ಬ್ರಹ್ಮಾಂಡದಂತರವನು ಅರಿದಾತ ಆನಂದಮಯ ಶಿಷ್ಯನೈ ಕಪಿಲಸಿದ್ಧಮಲ್ಲಿಕಾರ್ಜುನಾ.