Index   ವಚನ - 423    Search  
 
ಕರಣಾಕರನೆ, ನಿನ್ನ ವಸವಾದಪ್ಪುದಯ್ಯಾ, ಸಕಲ ಬ್ರಹ್ಮಾಂಡವು-ನಾನು ಸಹಿತವಾಗಿ. ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ನಿನ್ನ ಕರುಣ ಕಾನನದೊಳಗೆ ಲೀಯವಾದೆ.