ವಚನ - 85     
 
ಉಳುಹುವ, ಕರವ ನೇಹವುಂಟೆ ನಿಮ್ಮಲ್ಲಿ? ಸಂಸಾರಕ್ಕೆಡೆಯಾ [ಡದ] ಭಕ್ತಿಯೊಳವೆ? ಎನ್ನದೇವ ಚೆನ್ನಮಲ್ಲಿಕಾರ್ಜುನಯ್ಯಾ, ಏನ ಹೇಳುವೆನಯ್ಯ ಲಜ್ಜೆಯ ಮಾತನು?