Index   ವಚನ - 92    Search  
 
ಎನ್ನ ಕಾಯ ಮಣ್ಣು, ಜೀವ ಬಯಲು, ಆವುದ ಹಿಡಿವೆನಯ್ಯಾ. ದೇವಾ,ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯಾ? ಎನ್ನ ಮಾಯೆಯನು ಮಾಣಿಸಯ್ಯಾ ಚೆನ್ನಮಲ್ಲಿಕಾರ್ಜುನಾ.