ವಚನ - 666     
 
ನಡೆನುಡಿಗಳೊಂದಾದವರಿಗೊಲಿವೆ ಕಂಡಯ್ಯಾ. ನುಡಿಯೆ ಬ್ರಹ್ಮವಾದವರ ನೀನೊಲ್ಲೆಯಯ್ಯಾ. ಮೃಡನೆ, ಕಪಿಲಸಿದ್ಧಮಲ್ಲಿಕಾರ್ಜುನಲಿಂಗ, ನುಡಿಯ ಬ್ರಹ್ಮಂಗಳಿಂದಪ್ಪುದೇನೊ!