ವಚನ - 126     
 
ಒಲುಮೆ ಒಚ್ಚತವಾದವರು ಕುಲಛಲವನರಸುವರೆ? ಮರುಳುಗೊಂಡವರು ಲಜ್ಜೆನಾಚಿಕೆಯ ಬಲ್ಲರೆ? ಚೆನ್ನಮಲ್ಲಿಕಾರ್ಜುನದೇವಗೊಲಿದವರು ಲೋಕಾಭಿಮಾನವ ಬಲ್ಲರೆ?