ವಚನ - 1323     
 
ಒಂದು ಕೈಯಾದುದು ಗಂಡು. ಅಂದು ಲಗ್ನವಾಗಬೇಕೆಂದು ಬಂದನಯ್ಯಾ ಲಿಂಗವು. ಆ ಲಿಂಗ ರಮಣನಾಗಬೇಕೆಂದು ಹೋದಡೆ ನೆರೆದು ಸುಮ್ಮನಾದ ನೋಡಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ.