ವಚನ - 1409     
 
ಮದ್ದುತಿಂದ ಮನುಜನಂತೆ ವ್ಯರ್ಥಹೋಗದಿರಾ, ಮನವೆ, ವರ್ಷದಲಾದಡೂ ಒಂದು ದಿವಸ ಶಿವರಾತ್ರಿಯ ಮಾಡು ಮನವೆ. ಕಪಿಲಸಿದ್ಧಮಲ್ಲೇಶನೆಂಬ ಇಷ್ಟಲಿಂಗಕ್ಕೆ.