Index   ವಚನ - 205    Search  
 
ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ಸರಸದಲ್ಲಿ ಮುಟ್ಟಿ ಪೂಜಿಸುವರೆ ನಿಮಗೆ ಲಿಂಗವಿಲ್ಲ. ಹುತ್ತಿನೊಳಗೆ ಕೈಯನಿಕ್ಕೆ ಸರ್ಪದಷ್ಟವಾದರೆ ಮತ್ತೆ ಗಾರುಡವುಂಟೆ ಚೆನ್ನಮಲ್ಲಿಕಾರ್ಜುನಾ?