Index   ವಚನ - 57    Search  
 
ಅನ್ನವನಿಕ್ಕಿದರೆ ಪುಣ್ಯವಹುದು, ವಸ್ತ್ರವ ಕೊಟ್ಟರೆ ಧರ್ಮವಹುದು, ಹಣವ ಕೊಟ್ಟರೆ ಶ್ರೀಯಹುದು. ತ್ರಿಕರಣ ಶುದ್ಧವಾಗಿ ನೆನದರೆ ಮುಕ್ತಿಯಹುದು, ಕೂಡಲಚೆನ್ನಸಂಗಯ್ಯನ[ಲ್ಲಿ].