Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 76 
Search
 
ಜಂಗಮವ ಕಾಣುತ ಅಹಂಕಾರದೊಳಗಿಪ್ಪ ಅನಿತ್ಯದೇಹಿಯನೇನೆಂಬೆ ಶಿವನೇ! ಲಿಂಗಸ್ಥಲಕ್ಕೆ ಸಲ್ಲರು, ಗುರು ಹೇಳಿತ್ತ ಮರೆದರು. "ಭಸ್ಮಾಂಗಮಾಗತಂ ದೃಷ್ಟಾ ಅಸನಂ ಚ ಪರಿತ್ಯಜೇತ್| ಸ್ವಧರ್ಮಃ ಪಿತೃಧರ್ಮಶ್ಚ ಸರ್ವಧರ್ಮೋ ವಿನಶ್ಯತಿ|| ಕುಲೀನಮಕುಲಿನಂ ವಾ ಭೂತಿರುದ್ರಾಕ್ಷಧಾರಿಣಂ| ದೃಷ್ಟ್ವೋನ್ನತಾಸನೇ ತಿಷ್ಠನ್ ಶ್ವಾನಯೋನೀಷು ಜಾಯತೇ"|| ಇದು ಕಾರಣ ಕೂಡಲಚೆನ್ನಸಂಗಾ ಭಸ್ಮಾಂಗಿಯ ಕಂಡರೆ, ನಮೋ ನಮೋ ಎಂಬೆನು.
Art
Manuscript
Music
Your browser does not support the audio tag.
Courtesy:
Video
Transliteration
Jaṅgamava kāṇuta ahaṅkāradoḷagippa anityadēhiyanēnembe śivanē! Liṅgasthalakke sallaru, guru hēḷitta maredaru. Bhasmāṅgamāgataṁ dr̥ṣṭā asanaṁ ca parityajēt| svadharmaḥ pitr̥dharmaśca sarvadharmō vinaśyati|| kulīnamakulinaṁ vā bhūtirudrākṣadhāriṇaṁ| dr̥ṣṭvōnnatāsanē tiṣṭhan śvānayōnīṣu jāyatē|| idu kāraṇa kūḍalacennasaṅgā bhasmāṅgiya kaṇḍare, namō namō embenu.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಭಕ್ತನ ಭಕ್ತಸ್ಥಲ
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Sthala
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: