Index   ವಚನ - 244    Search  
 
ನಮಗೆ ನಮ್ಮ ಲಿಂಗದ ಚಿಂತೆ, ನಮಗೆ ನಮ್ಮ ಭಕ್ತರ ಚಿಂತೆ, ನಮಗೆ ನಮ್ಮ ಆದ್ಯರ ಚಿಂತೆ, ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನಯ್ಯನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣಾ.