Index   ವಚನ - 171    Search  
 
ಲಿಂಗದಲ್ಲಿ ಕಠಿಣವಾರ್ತೆ, ಜಂಗಮದಲ್ಲಿ ಜಾತಿವಾರ್ತೆ, ಪ್ರಸಾದದಲ್ಲಿ ಅಪವಿತ್ರವಾರ್ತೆಯ ಕೇಳಲಾಗದು ಶಿವ ಶಿವ! ಕೂಡಲಚೆನ್ನಸಂಗಮದೇವನು ಅಘೋರನರಕದಲಿಕ್ಕುವ.