Index   ವಚನ - 225    Search  
 
ಆದ್ಯರ ಅರವತ್ತು ವಚನಕ್ಕೆ ದಣ್ಣಾಯಕರಿಪ್ಪತ್ತು ವಚನ, ದಣ್ಣಾಯಕರ ಇಪ್ಪತ್ತು ವಚನಕ್ಕೆ ಪ್ರಭುದೇವರ ಹತ್ತುವಚನ, ಪ್ರಭುದೇವರ ಹತ್ತು ವಚನಕ್ಕೆ ಅಜಗಣ್ಣನ ಅಯ್ದು ವಚನ, ಅಜಗಣ್ಣನ ಅಯ್ದು ವಚನಕ್ಕೆ ಕೂಡಲಚೆನ್ನಸಂಗಮದೇವಾ, ಮಹಾದೇವಿಯಕ್ಕಗಳದೊಂದೆ ವಚನ ನಿರ್ವಚನ.