Index   ವಚನ - 229    Search  
 
ಲೋಕವನು ಹೊದ್ದ, ಲೌಕಿಕವ ಬೆರಸ, ಏಕಗ್ರಾಹಿ ಶರಣ, ಲಿಂಗವ ಪೂಜಿಸಿ ಅನ್ಯವನರಿಯದ ಅಚ್ಚಲಿಂಗೈಕ್ಯ, ಕೂಡಲಚೆನ್ನಸಂಗಾ ನಿಮ್ಮ ಶರಣ