Index   ವಚನ - 268    Search  
 
ಒಲ್ಲೆನೆಂಬರು ವೈರಾಗ್ಯ, ಒಲಿವೆನೆಂಬುದು ಕಾಯಗುಣ. ಆವ ಪದಾರ್ಥವಾದರೇನು? ತಾನಿದ್ದೆಡೆಗೆ ಬಂದುದ ಲಿಂಗಾರ್ಪಿತ ಮಾಡಿಕೊಂಬುದು. ಕೂಡಲ ಚೆನ್ನಸಂಗನನೊಲಿಸ ಬಂದ ಪ್ರಸಾದಕಾಯವ ಕೆಡಿಸಲಾಗದು.