Index   ವಚನ - 474    Search  
 
ಗುರುಲಿಂಗ ಉದಯವಾದ ಉದಯವ ನೋಡಿರಯ್ಯಾ. ಹಿಂದೆ ಕತ್ತಲೆ ಮುಂದೆ ಬೆಳಗಾಯಿತ್ತು! ಬೆಳಗು ಬೆಳದಿಂಗಳಾಯಿತ್ತು. ಕೂಡಲಚೆನ್ನಸಂಗಯ್ಯನಲ್ಲಿ ಒಲವಿನ ಉದಯದ ದರ್ಪಣದಿಂದ.