Index   ವಚನ - 499    Search  
 
ಲೋಕದ ನುಡಿ ತನಗೆ ಡೊಂಕು, ತನ್ನ ನುಡಿ ಲೋಕಕ್ಕೆ ಡೊಂಕು. ಊರ ಹೊದ್ದ, ಕಾಡ ಹೊದ್ದ, ಆಪ್ಯಾಯನ ಮುಕ್ತಿ ವಿರಹಿತ ಶರಣ. ಕಪಾಲದೊಳಗೆ ಉಲುಹಡಗಿದ, ಕೂಡಲಚೆನ್ನಸಂಗಯ್ಯನಲ್ಲಿ ಒಂದಾದ, ಲಿಂಗೈಕ್ಯವು.