Index   ವಚನ - 536    Search  
 
ಬೇಕೆನಲಾಗದು ಶರಣಂಗೆ, ಬೇಡೆನಲಾಗದು ಶರಣಂಗೆ, ಬಂದ ಸುಖವನತಿಗಳೆಯಲಾಗದು ಶರಣಂಗೆ, ಇದು ಕಾರಣ,ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರು ಉಂಡು ಉಪವಾಸಿಗಳು,ಬಳಸಿ ಬ್ರಹ್ಮಚಾರಿಗಳು.